Foeticide: ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಹತ್ಯೆ ಮಾಡುತ್ತಿದ್ದ ಗ್ಯಾಂಗ್: ಮಹಿಳೆ ಸೇರಿ ಮೂವರು ಆರೆಸ್ಟ್
ಭ್ರೂಣ ಪತ್ತೆ ಹಾಗೂ ಹತ್ಯೆ ಎರಡು ಕಾನೂನು ಬಾಹಿರ. ಆದರೂ ಇಂತಹ ಹೇಯ ಕೃತ್ಯಗಳು ಮುಂದುವರೆದಿದೆ. ಮೈಸೂರಿನಲ್ಲಿ ಅಂತಹದೇ ಒಂದು ಗ್ಯಾಂಗ್ ಅನ್ನುಆರೋಗ್ಯ ಇಲಾಖೆ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ....