#Karnataka

Bengaluru: ಪ್ರತಿಯೊಬ್ಬ ಮುಸಲ್ಮಾನನೂ ಶಿಕ್ಷಣವಂತನಾಗಬೇಕು: ಸಿಎಂ ಸಿದ್ದರಾಮಯ್ಯ

ವ್ಯಕ್ತಿತ್ವ ರೂಪಿಸಿಕೊಳ್ಳಲು ಶಿಕ್ಷಣ ಪಡೆಯುವುದು ಅಗತ್ಯವಾಗಿದ್ದು, ಸಮಾಜದ ಅಸಮಾನತೆಯನ್ನು ತೊಲಗಿಸಲು ಪ್ರತಿಯೊಬ್ಬರೂ ಶಿಕ್ಷಿತರಾಗಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜೆಯು ಗ್ರೂಪ್ ಆಫ್ ಇನ್ಸ್‌ಟಿಟ್ಯೂಟ್ ನಲ್ಲಿ ಆಯೋಜಿಸಿದ್ದ...

Kolar: ಶಾಲೆಗೆಂದು ಹೋಗಿದ್ದ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ

ಶಾಲೆಗೆಂದು ತೆರಳಿದ ಹತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆ ಆಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಶರಣ್ಯ ಹಾಗೂ ದೇವಿ ನಾಪತ್ತೆಯಾದ ವಿದ್ಯಾರ್ಥಿನಿಯರು. ಶುಕ್ರವಾರ ಬೆಳಗ್ಗೆ ಶಾಲೆಗೆಂದು ಹೋದ...

Koppal: ಹುಟ್ಟು ಹಬ್ಬದ ದಿನದಂದೇ ಕಿರುತೆರೆ ನಟ ಆರ್ಯನ್ ಸಾವು

ಕಿರುತೆರೆ ನಟ ಆರ್ಯನ್ ಗುರುಸ್ವಾಮಿ​ ತನ್ನ ಹುಟ್ಟು ಹಬ್ಬದ ದಿನದಂದೇ ಸಾವನ್ನಪ್ಪಿದ್ದು, ಪೋಷಕರು ಅಂಗಾಂಗ ದಾನಮಾಡಿ ಸಾರ್ಥಕತೆ ಮೆರೆದಿದ್ದಾರೆ. ಕೊಪ್ಪಳದ ಕನಕಗಿರಿ ಮೂಲದ ಆರ್ಯನ್ (22) ಮೃತ...

krishna byregowda: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧ: ಕೃಷ್ಣಭೈರೇಗೌಡ

ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಚಿವ ಕೃಷ್ಣಭೈರೇಗೌಡ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹೈಕಮಾಂಡ್ ಹೇಳಿದರೆ ನಾನು...

Bengaluru: ಉಸಿರುಗಟ್ಟಿಸಿ ಮಗಳ ಕೊಂದ ಮಲತಂದೆ

ಮಲತಂದೆಯೊಬ್ಬ 7 ವರ್ಷದ ಮಗಳ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕುಂಬಳಗೊಡು ಠಾಣಾ ವ್ಯಾಪ್ತಿಯ ಕನ್ನಿಕಾ ಬಡಾವಣೆಯಲ್ಲಿ ನಡೆದಿದೆ. ಮಗಳು ಸಿರಿಯನ್ನು ಮಲತಂದೆ ದರ್ಶನ್ ಉಸಿರುಗಟ್ಟಿಸಿ ಕೊಲೆಮಾಡಿದ್ದಾನೆ...

Mysuru: ಗ್ಯಾಸ್ ಗೀಸರ್ ಸೋರಿಕೆ: ಒಟ್ಟಿಗೆ ಸ್ನಾನಕ್ಕೆ ಹೋಗಿದ್ದ ಅಕ್ಕ ತಂಗಿ ಸಾವು

ಗ್ಯಾಸ್ ಗೀಸರ್ ಸೋರಿಕೆಯಾಗಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ನಡೆದಿದೆ. ಸಿಮ್ರಾನ್ ತಾಜ್ (20) ಮತ್ತು ಗುಲ್ಫಾರ್ಮ್ (23) ಮೃತ ಯುವತಿರು ಎಂದು...

Bengaluru: ಕರ್ನೂಲ್ ಬಸ್ ದುರಂತದ ಬಗ್ಗೆ ತನಿಖೆಗೆ ಆಂಧ್ರ ಸರ್ಕಾರಕ್ಕೆ ಹೇಳಿದ್ದೇವೆ: ಡಿ.ಕೆ ಶಿವಕುಮಾರ್

ಕರ್ನೂಲ್ ಬಸ್ ದುರಂತ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕರ್ನೂಲ್‌ನಲ್ಲಿ ಸಂಭವಿಸಿರುವ ಬಸ್...

Hasan: ಹಾಸನಾಂಬೆಗೆ 25 ಕೋಟಿ ರೂ. ಆದಾಯ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬ ದರ್ಶನೋತ್ಸವ ಅಂತ್ಯವಾಗಿದ್ದು, ಈಗಾಗಲೇ ಗರ್ಭಗುಡಿ ಕೂಡ ಬಂದ್ ಮಾಡಲಾಗಿದೆ. ಈಗ ದೇವಾಲಯದ ಹುಂಡಿ ಎಣಿಕೆ ಕಾರ್ಯ ಕೂಡ ನಡೆದಿದೆ. ಹುಂಡಿಯಲ್ಲೇ...

Vijayapura: ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ

ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮನಬಂದಂತೆ ಮಚ್ಚಿನಿಂದ ಪತಿಯೊಬ್ಬ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಆನಂದ ಟಾಕೀಸ್ ಬಳಿ ನಡೆದಿದೆ. ಸಿಂದಗಿ ತಾಲೂಕಿನ...

CM Siddaramaiah: ಕರ್ನಾಟಕದಲ್ಲಿ ಕೈಗಾರಿಕೆ ಹೂಡಿಕೆ ಆಕರ್ಷಣೆಗೆ ಸಿದ್ದರಾಮಯ್ಯರ ಸೂಚನೆ

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ಶುಕ್ರವಾರ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದರು. ರಾಜ್ಯದಲ್ಲಿ...