#Karnataka

Bengaluru: ಕರ್ನೂಲ್ ಬಸ್ ದುರಂತದ ಬಗ್ಗೆ ತನಿಖೆಗೆ ಆಂಧ್ರ ಸರ್ಕಾರಕ್ಕೆ ಹೇಳಿದ್ದೇವೆ: ಡಿ.ಕೆ ಶಿವಕುಮಾರ್

ಕರ್ನೂಲ್ ಬಸ್ ದುರಂತ, ಉನ್ನತ ಮಟ್ಟದ ತನಿಖೆ ನಡೆಸುವಂತೆ ಆ ರಾಜ್ಯ ಸರ್ಕಾರಕ್ಕೆ ಹೇಳಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕರ್ನೂಲ್‌ನಲ್ಲಿ ಸಂಭವಿಸಿರುವ ಬಸ್...

Hasan: ಹಾಸನಾಂಬೆಗೆ 25 ಕೋಟಿ ರೂ. ಆದಾಯ

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಹಾಸನಾಂಬ ದರ್ಶನೋತ್ಸವ ಅಂತ್ಯವಾಗಿದ್ದು, ಈಗಾಗಲೇ ಗರ್ಭಗುಡಿ ಕೂಡ ಬಂದ್ ಮಾಡಲಾಗಿದೆ. ಈಗ ದೇವಾಲಯದ ಹುಂಡಿ ಎಣಿಕೆ ಕಾರ್ಯ ಕೂಡ ನಡೆದಿದೆ. ಹುಂಡಿಯಲ್ಲೇ...

Vijayapura: ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ

ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮನಬಂದಂತೆ ಮಚ್ಚಿನಿಂದ ಪತಿಯೊಬ್ಬ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಆನಂದ ಟಾಕೀಸ್ ಬಳಿ ನಡೆದಿದೆ. ಸಿಂದಗಿ ತಾಲೂಕಿನ...

CM Siddaramaiah: ಕರ್ನಾಟಕದಲ್ಲಿ ಕೈಗಾರಿಕೆ ಹೂಡಿಕೆ ಆಕರ್ಷಣೆಗೆ ಸಿದ್ದರಾಮಯ್ಯರ ಸೂಚನೆ

ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ಬಂಡವಾಳ ಹೂಡಿಕೆ ಆಕರ್ಷಣೆ ಸಭೆ ಶುಕ್ರವಾರ ನಡೆಯಿತು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದರು. ರಾಜ್ಯದಲ್ಲಿ...

Hasan: ಮಳೆಗೆ ಮನೆ ಗೋಡೆ ಕುಸಿದು ಬಿದ್ದು ವೃದ್ಧೆ ಸಾವು

ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆಗೆ ಗೋಡೆ ಕುಸಿದು ಬಿದ್ದು ವೃದ್ಧೆಯೊಬ್ಬರು ಸಾವನ್ನಪ್ಪಿದ್ದು, ಮಗ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮತ್ತಿಗೋಡು ಗ್ರಾಮದಲ್ಲಿ ನಡೆದಿದೆ. ಜವರಮ್ಮ...

Chikkaballapur: ಬೈಕ್ ಗೆ ಶಾಲಾ ಬಸ್ ಡಿಕ್ಕಿ: ಮಕ್ಕಳು ಸೇರಿ ನಾಲ್ವರು ಸಾವು

ಬೈಕ್ ಹಾಗೂ ಶಾಲಾ ವಾಹನ ನಡುವೆ ಡಿಕ್ಕಿಯಾಗಿ ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಬುರುಡುಗುಂಟೆ ಬಳಿ ನಡೆದಿದೆ. ಬೈಕ್​​ನಲ್ಲಿ...

Bigg Boss: ಬಿಗ್‌ ಬಾಸ್‌ ಸ್ಪರ್ಧಿ ಅಶ್ವಿನಿ ಗೌಡ ಸೇರಿ ನಾಲ್ವರ ವಿರುದ್ಧ ದೂರು ದಾಖಲು

ಬಿಗ್ ಬಾಸ್ ಮನೆಯಲ್ಲಿ 'S' ಪದ ಬಳಕೆ ಮಾಡಿದ ಆರೋಪದ ಹಿನ್ನೆಲೆ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ಹಿರಿಯ ವಕೀಲ ಪ್ರಶಾಂತ್ ಮೆತಲ್ ಅವರು ಬಿಡದಿ ಪೊಲೀಸ್...

Mysuru: ರೈಲ್ವೇ ಪ್ಲಾಟ್ ಫಾರಂನಲ್ಲಿ ತಾಯಿ ಬಳಿ ಮಲಗಿದ್ದ ಗಂಡು ಮಗು ಕಳ್ಳತನ – ಮಹಿಳೆ ಬಂಧನ

ಆರು ತಿಂಗಳ ಗಂಡು ಮಗುವನ್ನು ಕದ್ದಯ್ಯುತ್ತಿದ್ದ ಮಹಿಳೆಯನ್ನು ರೈಲ್ವೇ ಪೊಲೀಸರು ಬಂಧಿಸಿ ಮಗುವನ್ನು ಪೋಷಕರಿಗೆ ಒಪ್ಪಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಬುಧವಾರ ರಾತ್ರಿ ಪೋಷಕರು ಮಗುವಿನೊಂದಿಗೆ ರೈಲ್ವೆ...

Bengaluru: ಯತೀಂದ್ರ ಹೇಳಿದ್ದರಲ್ಲಿ ತಪ್ಪೇನಿದೆ: ಪರಮೇಶ್ವರ್

ಸಿಎಂ ಸಿದ್ಧರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಮುಂದಾಳತ್ವ ವಹಿಸಿಕೊಳ್ಳಲಿದ್ದಾರೆ ಎಂಬ ಎಂಎಲ್​​ಸಿ ಯತೀಂದ್ರ ಹೇಳಿಕೆ ಕುರಿತು ಸಚಿವ ಡಾ. ಜಿ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರಲ್ಲಿ...

Foeticide: ಮೈಸೂರಿನಲ್ಲಿ ಭ್ರೂಣ ಲಿಂಗ ಪತ್ತೆ ಹತ್ಯೆ ಮಾಡುತ್ತಿದ್ದ ಗ್ಯಾಂಗ್: ಮಹಿಳೆ ಸೇರಿ ಮೂವರು ಆರೆಸ್ಟ್

ಭ್ರೂಣ ಪತ್ತೆ ಹಾಗೂ ಹತ್ಯೆ ಎರಡು ಕಾನೂನು ಬಾಹಿರ‌.‌ ಆದರೂ ಇಂತಹ ಹೇಯ ಕೃತ್ಯಗಳು ಮುಂದುವರೆದಿದೆ. ಮೈಸೂರಿನಲ್ಲಿ ಅಂತಹದೇ ಒಂದು ಗ್ಯಾಂಗ್​ ಅನ್ನು​​​​ಆರೋಗ್ಯ ಇಲಾಖೆ‌ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ....