#Karnataka

Protest: ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್ಸು ಚಾಲಕರ ಪ್ರತಿಭಟನೆ: ಸಂಚಾರದಲ್ಲಿ ವ್ಯತ್ಯಯ

ಅಟೆಂಡೆನ್ಸ್ ಬೋನಸ್ ಹಾಗೂ ವೇತನ‌ಭತ್ಯೆಗೆ ಆಗ್ರಹಿಸಿ ಮೈಸೂರು ರಸ್ತೆಯ ದೀಪಾಂಜಲಿ ನಗರದ ಬಿಎಂಟಿಸಿ ಡಿಪೋದಲ್ಲಿ ಎಲೆಕ್ಟ್ರಿಕ್‌ ಬಸ್‌ ಚಾಲಕರು ದಿಢೀರ್‌ ಪ್ರತಿಭಟನೆ ಕೈಗೊಂಡಿದ್ದಾರೆ. ಡಿಪೋ ನಂಬರ್ 16ರ...

Murder: ಪತ್ನಿಯ ಶೀಲ ಶಂಕಿಸಿ ಕತ್ತು ಸಿಳಿ ಹತ್ಯೆ: ಆರೋಪಿ ಪತಿ ಬಂಧನ

ಪತ್ನಿಯ ಶೀಲ ಶಂಕಿಸಿ ಕತ್ತು ಸಿಳಿ ಹತ್ಯೆಗೈದ ಪಾಪಿಪತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಶ್ವೇತ (36) ಮೃತ ಮಹಿಳೆ. ಲೋಕೇಶ್...

Raichur: ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ: ಡಿಕೆ ಶಿವಕುಮಾರ್

ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ವಿಚಾರದಲ್ಲಿ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅಗತ್ಯವಿಲ್ಲ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್...

Next CM: ಸಿದ್ದರಾಮಯ್ಯ ನಂತರ ಮುಂದಿನ ಸಿಎಂ ಯಾರು..? ಯತೀಂದ್ರ ಹೊಸ ಬಾಂಬ್!

ಸಿಎಂ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯದ ಕೊನೆಗಾಲದಲ್ಲಿದ್ದಾರೆ ಎಂದು ಎಂಎಲ್‌ಸಿ ಡಾ. ಯತೀಂದ್ರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಯ ಬೆನ್ನಲೇ ಸಿಎಂ ಅವರ...

Bengaluru: ಬೆಂಗಳೂರಲ್ಲಿ ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿ ಸಾವು

ತಿಗಣೆ ಔಷಧಿ ವಾಸನೆಗೆ ಬಿಟೆಕ್ ವಿದ್ಯಾರ್ಥಿಯೊಬ್ಬ ಪಿಜಿ ರೂಮಿನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೆಚ್‌ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತನನ್ನು ತಿರುಪತಿ ಮೂಲದ ಪವನ್...

Bengaluru: ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯೊಂದನ್ನು ಬಿಡುಗಡೆ ಮಾಡಿದೆ. ಈ ವರದಿಯ ಪ್ರಕಾರ, ಕಾವೇರಿ ನದಿ ಸೇರಿದಂತೆ ರಾಜ್ಯದ 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ...

RSS: ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಅಡುಗೆ ಸಿಬ್ಬಂದಿ ಸಸ್ಪೆಂಡ್

ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗಿಯಾದ ವಸತಿ ನಿಲಯದಲ್ಲಿ ಕೆಲಸ ಮಾಡುತ್ತಿದ್ದ ಅಡುಗೆ ಸಿಬ್ಬಂದಿಗೆ ಸರ್ಕಾರ ಸಸ್ಪೆಂಡ್ ಮಾಡಿರುವ ಘಟನೆ ಬಸವ ಕಲ್ಯಾಣದಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದ ಮೆಟ್ರಿಕ್...

Bengaluru: ಡಿಜೆ ಹಳ್ಳಿ ಇನ್ಸ್​ಪೆಕ್ಟರ್ ವಿರುದ್ಧ ಅತ್ಯಾಚಾರ ಆರೋಪ: ಸಂತ್ರಸ್ತೆಯಿಂದ ದೂರು ದಾಖಲು

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಇನ್ಸ್‌ಪೆಕ್ಟರ್‌ ಸುನಿಲ್ ವಿರುದ್ಧ ಡಿಜೆ ಹಳ್ಳಿ ಕಚೇರಿಯಲ್ಲಿ ದೂರು ನೀಡಿದ್ದಾರೆ. ದೂರುದಾರ ಮುಸ್ಲಿಂ ಮಹಿಳೆಯೊಬ್ಬರು ಇನ್ಸ್‌ಪೆಕ್ಟರ್ ಸುನೀಲ್...

Hasanambe Devi: ಹಾಸನಾಂಬೆ ದರ್ಶನಕ್ಕೆ ಇಂದೇ ಕೊನೆಯ ದಿನ: ಹರಿದು ಬಂದ ಭಕ್ತಸಾಗರ

ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವಕ್ಕೆ ಇಂದು ಕೊನೆ ದಿನ. ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅಕ್ಟೋಬರ್​ 10 ರಿಂದ...

Bengaluru: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ನಾಳೆ ಗೋಪೂಜೆ ಕಡ್ಡಾಯ: ಸಚಿವ ರಾಮಲಿಂಗಾ ರೆಡ್ಡಿ

ರಾಜ್ಯದ ಎಲ್ಲಾ ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ ನಾಳೆ ಗೋಪೂಜೆ ಕಡ್ಡಾಯಗೊಳಿಸಲಾಗಿದೆ ಎಂದು ಸಾರಿಗೆ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ...