#Karnataka

Bengaluru: ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌!

ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ ಪ್ರಯಾಣಿಕರಲ್ಲಿ ಕೆಲ ಕಾಲ ಆತಂಕ ಸೃಷ್ಟಿಸಿತ್ತು. ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ಬಾತ್ ರೂಮ್‌ನಲ್ಲಿ...

Bengaluru: ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ : ಬಿ.ಕೆ ಹರಿಪ್ರಸಾದ್

'ಕೈಯಲ್ಲಿ ದೊಣ್ಣೆ ಹಿಡಿದು ಜನರಲ್ಲಿ ಭಯ ಹುಟ್ಟಿಸಬಹುದೇ ಹೊರತು ಭರವಸೆ ಮೂಡಿಸಲು ಸಾಧ್ಯವಿಲ್ಲ ಬಿ.ಎಲ್. ಸಂತೋಷ್ ಅವರೇ. ದೇಶದ ಜನರಲ್ಲಿ ಆತ್ಮವಿಸ್ವಾಸ, ಧೈರ್ಯ, ಭರವಸೆ ಮೂಡಿಸಿರುವುದು ಬಾಬಾ...

Belagavi: ಹೆರಿಗೆ ಬಳಿಕ ಹೃದಯಾಘಾತ, ಬಾಣಂತಿ ಸಾವು: ವೈದ್ಯರ ವಿರುದ್ದ ಕುಟುಂಬಸ್ಥರು ಆಕ್ರೋಶ

ಹೆರಿಗೆಯಾದ ಕೆಲವೇ ಗಂಟೆಯಲ್ಲಿ ಬಾಣಂತಿ ಪೂರ್ಣಿಮಾ ರಾಠೋಡ್ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬೆಳಗಾವಿ ಜಿಲ್ಲೆಯ ಕುಮಾರೇಶ್ವರ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆ ಎದುರು ಮೃತಳ ಸಂಬಂಧಿಕರ ಆಕ್ರಂದನ ಮುಗಿಲು...

Kalaburagi: ಚಿತ್ತಾಪೂರದಲ್ಲಿ ನ.2 ಕ್ಕೆ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ

ಚಿತ್ತಾಪುರದಲ್ಲಿ ಭಾನುವಾರ ನಡೆಯಬೇಕಿದ್ದ ಪಥಸಂಚಲನಕ್ಕೆ ಜಿಲ್ಲಾಡಳಿತ ಅನುಮತಿ ನಿರಾಕರಿಸಿದನ್ನು ಪ್ರಶ್ನಿಸಿ ಆರ್.ಎಸ್.ಎಸ್ ಹೈಕೋರ್ಟ್ ಮೊರೆ ಹೋಗಿದ್ದು, ಅರ್ಜಿಯ ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ಪಥಸಂಚಲನಕ್ಕೆ ಅಸ್ತು ಎಂದಿದೆ....

Kalaburagi: ಚಿತ್ತಾಪೂರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ ತಹಶೀಲ್ದಾರ್

ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಇಂದು ಆಯೋಜಿಸಿದ್ದ ಆರ್‌ಎಸ್‌ಎಸ್‌ ಪಥ ಸಂಚಲನಕ್ಕೆ ತಹಶೀಲ್ದಾರ್ ನಾಗಯ್ಯ ಹಿರೇಮಠ ಅವರು ಅನುಮತಿ ನಿರಾಕರಿಸಿದ್ದಾರೆ. ಪಥಸಂಚಲನಕ್ಕೆ ಅನುಮತಿ ನೀಡಿದರೆ ಕಾನೂನು...

Fire accident: ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಬೆಂಕಿ ಅವಘಡ: 7 ಜನರಿಗೆ ಗಾಯ

ದೇಶಾದ್ಯಂತ ದೀಪಾವಳಿ ಹಬ್ಬಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಆದರೆ ಬಾಗಲಕೋಟೆ ತಾಲ್ಲೂಕಿನ ಗದ್ದನಕೇರಿ ಕ್ರಾಸ್​​​ನಲ್ಲಿರುವ ಮನೆಯೊಂದರ ಬಾಗಿಲು ಎದುರು ಹಚ್ಚಿದ್ದ ದೀಪದಿಂದ ಬೆಂಕಿ ತಗುಲಿ ಏಳು ಜನರಿಗೆ ಗಾಯಗಳಾಗಿವೆ....

Mysuru: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನೀರುಪಾಲು

ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದಲ್ಲಿ ನಡೆದಿದೆ. ಆರ್ಯ (9) ಮೋಹಿತ್ (8)...

Kalaburagi: ಮತಗಳ್ಳತನ ಪ್ರಕರಣ: ಬಿಜೆಪಿ ಶಾಸಕ ಗುತ್ತೇದಾರ್ ಮನೆ ಬಳಿ ಸುಟ್ಟ ದಾಖಲೆಗಳು ಪತ್ತೆ!

2023 ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಲಬುರಗಿಯ ಆಳಂದ ಕ್ಷೇತ್ರದಲ್ಲಿ ಮತಕಳ್ಳತನದ ಆರೋಪ ದೇಶಾದ್ಯಂತ ಸದ್ದು ಜೋರಾಗಿದೆ. ನಿನ್ನೆ ಎಸ್ಐಟಿ ಅಧಿಕಾರಿಗಳು, ಬಿಜೆಪಿ ಮಾಜಿ ಶಾಸಕ ಸುಭಾಷ್...

Bengaluru: ಆರ್ ಎಸ್ ಎಸ್ ನಿಷೇಧಿಸಬೇಕು 25 ವರ್ಷಗಳ ಹಿಂದೆ ಎಚ್. ಡಿ. ದೇವೇಗೌಡರ ಹೇಳಿಕೆ: ಪ್ರಿಯಾಂಕ್ ಖರ್ಗೆ ಟ್ವೀಟ್!

ಆರ್ ಎಸ್ ಎಸ್ ನಿಷೇಧವಾಗಬೇಕು ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರು 25 ವರ್ಷಗಳ ಹಿಂದೆಯೇ ಹೇಳಿದ್ದರು ಎಂದು ಸಚಿವ ಪ್ರಿಯಾಂಕ್ ಖರ್ಗೆ ಜೆಡಿಎಸ್ ಗೆ...

Bengaluru: ಸೀನಿಯರ್‌ ಕಿರುಕುಳಕ್ಕೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

ಸೀನಿಯರ್‌ ವಿದ್ಯಾರ್ಥಿ ನೀಡಿದ ಕಿರುಕುಳ ತಡೆಯಲಾರದೆ ಬೆಂಗಳೂರಿನ ಬಾಗಲೂರಿನ ಪಿಜಿಯಲ್ಲಿ ಬಿಬಿಎ ವಿದ್ಯಾರ್ಥಿನಿಯೊಬ್ಬಳು ತಾನು ವಾಸಿಸುತ್ತಿದ್ದ ಪಿಜಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ...