Bengaluru: ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್!
ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಬಾಂಬ್ ಇದೆ ಎಂಬ ಬರಹ ಪ್ರಯಾಣಿಕರಲ್ಲಿ ಕೆಲ ಕಾಲ ಆತಂಕ ಸೃಷ್ಟಿಸಿತ್ತು. ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಂಡಿಗೋ ವಿಮಾನದ ಬಾತ್ ರೂಮ್‌ನಲ್ಲಿ...