Kodi Mutt Swamiji: ಸಿಎಂ ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ..!
ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಧಾರವಾಡದಲ್ಲಿ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿವರೆಗೆ ಏನೂ ಹೇಳಲ್ಲ, ಸಿದ್ದರಾಮಯ್ಯ ಸರ್ಕಾರಕ್ಕೆ ಭಯವಿಲ್ಲ ಎಂದು ಕೋಡಿಮಠದ ಶಿವಾನಂದ ಶಿವಯೋಗಿ...