Grihalakshmi: ಗೃಹಲಕ್ಷ್ಮಿ ಹಣದಿಂದ ವಾಷಿಂಗ್ ಮಷಿನ್ ಖರೀದಿಸಿದ ಮಹಿಳೆ: ನನ್ನ ಹಬ್ಬದ ಸಂಭ್ರಮ ಇಮ್ಮಡಿಯಿತು ಎಂದ ಸಿಎಂ
ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣವನ್ನು ಕೂಡಿಟ್ಟು, ಮಹಿಳೆಯೊಬ್ಬರು ಮನೆಗೆ ಹೊಸ ವಾಷಿಂಗ್ ಮಷಿನ್ ಖರೀದಿಸಿದ್ದಾರೆ. ಈ ಕುರಿತ ವಿಡಿಯೋವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ...