#last-rites

SL Bhyrappa: ಪಂಚಭೂತಗಳಲ್ಲಿ ಲೀನರಾದ ಎಸ್​​ಎಲ್​​ ಭೈರಪ್ಪ

ಹಿರಿಯ ಸಾಹಿತಿ ಎಸ್​.ಎಲ್. ಭೈರಪ್ಪ  ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನರಾದರು. ಸಕಲ ಸರ್ಕಾರಿ ಗೌರವದೊಂದಿಗೆ ಮೈಸೂರಿನ ಚಾಮುಂಡಿಬೆಟ್ಟ ತಪ್ಪಲಿನ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿದೆ.  ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ...