# Mandya

Mandya: ಕೆಆರ್‌ಎಸ್ ನಿಂದ ಹೆಚ್ಚಿನ ಪ್ರಮಾಣದಲ್ಲಿ ನದಿಗೆ ನೀರು: ನದಿ ಪಾತ್ರದ ಜನರಿಗೆ ಅಲರ್ಟ್

ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಬೀಳುತ್ತಿರುವ ಕಾರಣ ಕೆಆರ್‌ಎಸ್ ಡ್ಯಾಂ ಸಂಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿದೆ. ಈ ಹಿನ್ನೆಲೆ ಯಾವುದೇ ಕ್ಷಣದಲ್ಲಾದರು ಡ್ಯಾಂನಿಂದ 40 ಸಾವಿರ ಕ್ಯೂಸೆಕ್...