#Newborn

Madhya Pradesh: ಸರ್ಕಾರಿ ಕೆಲಸ ಕಳೆದುಕೊಳ್ಳುವ ಭಯದಿಂದ 3 ದಿನಗಳ ಮಗುವನ್ನು ಕಾಡಿನಲ್ಲಿ ಬಿಟ್ಟು ಹೋದ ದಂಪತಿ

ಸರ್ಕಾರಿ ಕೆಲಸ ಉಳಿಸಿಕೊಳ್ಳಲು ದಂಪತಿಗಳು ತಮ್ಮ 3 ದಿನದ ನವಜಾತ ಶಿಶುವನ್ನು ಕಾಡಿನಲ್ಲಿ ಬಿಟ್ಟು ಹೋಗಿರುವ ಮನಕಲಕುವ ಘಟನೆ ಮಧ್ಯಪ್ರದೇಶದ ಛಿಂದ್ವಾರಾದಲ್ಲಿ ನಡೆದಿದೆ. ಮೂರು ದಿನಗಳ ನವಜಾತ...