#paid

Menstrual Leave: ಉದ್ಯೋಗಸ್ಥ ಮಹಿಳೆಯರಿಗೆ ಗುಡ್ ನ್ಯೂಸ್: ವೇತನ ಸಹಿತ ‘ಋತುಚಕ್ರ ರಜೆ’ಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ!

ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ಶುಭ ಸುದ್ದಿ ನೀಡಿದೆ. ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಋತುಚಕ್ರ ರಜೆ ನೀಡುವ ಪ್ರಸ್ತಾವನೆಗೆ ಕರ್ನಾಟಕ ಸಚಿವ...