Mogalli Ganesh: ಹಿರಿಯ ಸಾಹಿತಿ ಮೊಗಳ್ಳಿ ಗಣೇಶ್ ನಿಧನ
ಕನ್ನಡದ ಕಾದಂಬರಿಕಾರ, ಕತೆಗಾರ, ವಿಮರ್ಶಕ ಡಾ. ಮೊಗಳ್ಳಿ ಗಣೇಶ್ ಅವರು (64) ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ವಿಜಯನಗರದ ಹೊಸಪೇಟೆಯಲ್ಲಿರುವ ತಮ್ಮ ನಿವಾಸದಲ್ಲಿ ಭಾನುವಾರ ವಿಧಿವಶರಾಗಿದ್ದಾರೆ. ಮೊಗಳ್ಳಿ...