Mangalore: ನನ್ನ ಹೆಸರಿನಲ್ಲಿ ಹಣ ಮಾಡುತ್ತಿರುವವರನ್ನು ನೋಡಿಕೊಳ್ಳುತ್ತೇನೆ, ಹಣವೆಲ್ಲ ಆಸ್ಪತ್ರೆ ಸೇರುವಂತೆ ಮಾಡುತ್ತೇನೆ: ದೈವದ ನುಡಿ
ಕಾಂತಾರ ಚಾಪ್ಟರ್ 1 ಸಿನಿಮಾ ಬಿಡುಗಡೆ ಆದ ಬಳಿಕ ದೈವದ ಅನುಕರಣೆ ಮಾಡುತ್ತಿರುವವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದು ದೈವಾರಾಧಕರ ಆಕ್ರೋಶಕ್ಕೆ ಕಾರಣವಾಗಿದೆ. ಕಾಂತಾರ ಸಿನಿಮಾ ವೀಕ್ಷಿಸಿದ...