Belagavi: ಪ್ರಿಯಕನ ಜೊತೆ ಮಗಳು ಪರಾರಿ: ಇಡೀ ಊರಿಗೆ ತಿಥಿ ಊಟ ಹಾಕಿಸಿದ ತಂದೆ!
ತಮ್ಮ ಇಚ್ಛೆಗೆ ವಿರುದ್ಧವಾಗಿ ಮಗಳು ಪ್ರಿಯಕರನೊಂದಿಗೆ ಓಡಿ ಹೋದಳೆಂದು ವ್ಯಕ್ತಿಯೋರ್ವ ಮಗಳ ತಿಥಿ ಮಾಡಿ ಇಡೀ ಊರಿಗೆ ಊಟ ಹಾಕಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ...