Bengaluru: ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿದೆ; ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು: ಸಿಎಂ ಸಿದ್ದರಾಮಯ್ಯ
ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ. ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು ಎಂದು ಮುಖ್ಯಮಂತ್ರಿ...