Priyank Kharge: ಪ್ರಿಯಾಂಕ್ ಖರ್ಗೆ ಕ್ಷೇತ್ರ ಚಿತ್ತಾಪುರದಲ್ಲಿ ಭಗವಾಧ್ವಜ, ಬ್ಯಾನರ್‌ಗಳ ತೆರವು
ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿದಂತೆ ಖಾಸಗಿ ಸಂಸ್ಥೆಗಳ ಕಾರ್ಯಚಟುವಟಿಕೆಗಳಿಗೆ ನಿರ್ಬಂಧ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ಸಚಿವ ಪ್ರಿಯಾಂಕ್ ಖರ್ಗೆಯವರ ಚಿತ್ತಾಪುರ ಕ್ಷೇತ್ರದಲ್ಲಿ ನಡೆದಿದೆ....