Yadgiri: ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆ ಕೇಕ್ ಕಟ್: ಪಿಎಸ್‌ಐ ಅಮಾನತು
ಪಿಎಸ್‌ಐ ಆಗಿ 10 ವರ್ಷ ಪೂರೈಸಿದ್ದಕ್ಕೆ ರೌಡಿಶೀಟರ್ ಜೊತೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದ ಅಧಿಕಾರಿಯನ್ನು ಯಾದಗಿರಿ ಎಸ್ಪಿ ಪೃಥ್ವಿಕ್ ಶಂಕರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ....