Shivamoga: ಶಿವಮೊಗ್ಗ ಜೈಲಿಗೆ ಬಿಸ್ಕೆಟ್ ಪ್ಯಾಕ್ನಲ್ಲಿ ಗಾಂಜಾ, ಸಿಗರೇಟ್ ಸಾಗಾಟ – ಇಬ್ಬರು ಯುವಕರ ಬಂಧನ
ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಮತ್ತು ಸಿಗರೇಟ್ ಸಾಗಾಟ ಮಾಡುಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂಧಿಸಿದ್ದಾರೆ. ಆರೋಪಿಗಳನ್ನು ಭದ್ರಾವತಿ...