GST: ಜಿಎಸ್‌ಟಿ ಸರಳೀಕರಣದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟ: ಸಿದ್ದರಾಮಯ್ಯ
ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್‌ಟಿಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....