#suicide

Suicide: ಪತಿ ಕಿರುಕುಳ ತಾಳಲಾರದೇ ಮಗನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಪತಿ ಕಿರುಕುಳ ತಾಳಲಾರದೇ ಮಗನ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಜಿಲ್ಲೆಯ ಕೆರೂರು ಪಟ್ಟಣದಲ್ಲಿ ನಡೆದಿದೆ.ತಾಯಿ ಫಾತಿಮಾ(21) ಮತ್ತು ಪುತ್ರ ಅಬ್ದುಲ್...

Suicide: ಸಂಬಳ ಸಿಗದೆ ಮನನೊಂದು ಗ್ರಾಮ ಪಂಚಾಯಿತಿ ಕಚೇರಿ ಮುಂದೆಯೇ ವಾಟರ್​ಮ್ಯಾನ್ ನೇಣಿಗೆ ಶರಣು

ಎರಡು ವರ್ಷಗಳಿಂದ ಸಂಬಳ ನೀಡದ್ದಕ್ಕೆ ಬೇಸತ್ತು ಗ್ರಾಮ ಪಂಚಾಯತ್‌ ವಾಟರ್‌ಮ್ಯಾನ್‌ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕು ಹೊಂಗನೂರು ಗ್ರಾಮದಲ್ಲಿ ನಡೆದಿದೆ. ವಾಟರ್‌ಮ್ಯಾನ್ ಚಿಕ್ಕಸು ನಾಯಕ (65)...

Udupi: ಕಾರ್ಕಳದ ಮಾಜಿ ಶಾಸಕನ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಉಡುಪಿ ಜಿಲ್ಲೆಯ ಕಾರ್ಕಳದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿಯವರ ಪುತ್ರ ಸುದೀಪ್ ಭಂಡಾರಿ(48) ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಸುದೀಪ್ ಭಂಡಾರಿ ಬ್ರಹ್ಮಾವರ...

RSS: ಆರ್.ಎಸ್.ಎಸ್ ಕಾರ್ಯಕರ್ತರಿಂದ ಲೈಂಗಿಕ ಕಿರುಕುಳ: ಡೆತ್​ ನೋಟ್ ಬರೆದಿಟ್ಟು ಟೆಕ್ಕಿ ಆತ್ಮಹತ್ಯೆ

ಆರ್.ಎಸ್.ಎಸ್ ಕಾರ್ಯಕರ್ತರಿಂದ ನಿರಂತರ ಲೈಂಗಿಕ ಕಿರುಕುಳ ಹಿನ್ನೆಲೆಯಲ್ಲಿ ಮನನೊಂದ ಟೆಕ್ಕಿಯೊಬ್ಬ ಡೆತ್​ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದಲ್ಲಿ ನಡೆದಿದೆ. ಆನಂದ್ (26)ಆತ್ಮಹತ್ಯೆಗೆ ಶರಣಾಗಿರುವ ಟೆಕ್ಕಿ....

Suicide: ತಂದೆಯನ್ನ ಕಳೆದುಕೊಂಡ ಮಗಳು ಮನನೊಂದು ಆತ್ಮಹತ್ಯೆ

ತಂದೆಯನ್ನು ಕಳೆದುಕೊಂಡ ಮಗಳು ಮನನೊಂದು ತಾನೂ ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. 22 ವರ್ಷಯ ವಿದ್ಯಾರ್ಥಿನಿ ಸ್ವರ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ವರ್ಣ ಬೆಂಗಳೂರಿನ ಮಹಾರಾಣಿ...

Bangalore: ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಬೆಂಗಾವಲು ವಾಹನ ಚಾಲಕ ಆತ್ಮಹತ್ಯೆ!

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಬೆಂಗಾವಲು ವಾಹನದ ಚಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಬಾಪೂಜಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಶರಣಗೌಡ ರಾಮಗೋಳ (33) ನೇಣಿಗೆ...

Tumakuru: ಹಣಕ್ಕಾಗಿ ಪತ್ನಿ ಪೀಡಿಸ್ತಾಳೆಂದು ಫೇಸ್​ಬುಕ್​ ಲೈವ್​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪತಿ

ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ವ್ಯಕ್ತಿಯೋರ್ವ ಫೇಸ್​ಬುಕ್ ಲೈವ್​ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಲ್ಮಾನ್ ಪಾಷಾ ಆತ್ಮಹತ್ಯೆಗೆ ಯತ್ನಿಸಿದ...

Bengaluru: ಫ್ರೆಂಡ್‌ ಜೊತೆಗೆ ಪ್ರಿಯಕರ ಚೆಲ್ಲಾಟ.! ವಿವಾಹಿತ ಮಹಿಳೆ ಅನೈತಿಕ ಸಂಬಂಧ.! ದುರಂತ ಅಂತ್ಯ..! 

ಅನೈತಿಕ ಸಂಬಂಧಗಳು, ಅನುಮಾನಸ್ಪದ ವಿಚ್ಚೇದನ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿ ಸುದ್ದಿಯಾಗ್ತಿರೋದನ್ನು ನೋಡ್ತಾ ಇದ್ದೀವಿ. ಬದಲಾದ ಕಾಲಘಟ್ಟದಲ್ಲಿ ಗಂಡ ಹೆಂಡತಿ ನಡುವೆ ನಂಬಿಕಗಳು ಕುಸಿದು ಹೋಗ್ತಿವೆ. ಇತ್ತ ಮೋಹಕ್ಕೆ...