#Survey

B.K Hariprasad: ಜಾತಿ ಗಣತಿಯಲ್ಲಿ ಮಾಹಿತಿ ನೀಡಲು ಸುಧಾ ಮೂರ್ತಿ ದಂಪತಿ ನಕಾರ: ಬಿ.ಕೆ.ಹರಿಪ್ರಸಾದ್​ ಕಿಡಿ

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ & ಆರ್ಥಿಕ ಸಮೀಕ್ಷೆಯಲ್ಲಿ ಭಾಗಿಯಾಗಲ್ಲ ಎಂದು ಸ್ವಯಂ ದೃಢೀಕರಣ ಪತ್ರ ನೀಡಿರುವ ಸುಧಾ ಮೂರ್ತಿ ದಂಪತಿ ವಿರುದ್ಧ ಪರಿಷತ್​ ಕಾಂಗ್ರೆಸ್​...

Hassan: ಸಮೀಕ್ಷೆ ಕಾರ್ಯಕ್ಕೆ ತೆರಳಿದ್ದ ಶಿಕ್ಷಕಿ ಮೇಲೆ ಬೀದಿ ನಾಯಿಗಳ ದಾಳಿ, ರಕ್ಷಣೆಗೆ ಬಂದವರ ಮೇಲೂ ದಾಳಿ

ಸಾಮಾಜಿಕ ಆರ್ಥಿಕ ಶೈಕ್ಷಣಿಕ ಗಣತಿಗೆ ತೆರಳಿದ್ದ ಶಿಕ್ಷಕಿ ಮೇಲೆ 10ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಬೇಲೂರಿನ ನೆಹರುನಗರದಲ್ಲಿ ನಡೆದಿದೆ. ಬೇಲೂರಿನ ಸರ್ಕಾರಿ ಹಿರಿಯ...

D.K. Shivakumar: ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ: ಡಿ.ಕೆ.ಶಿವಕುಮಾರ್

ಯಾರೇ ಏನೇ ಆಕ್ಷೇಪಣೆ ಮಾಡಿದರೂ ಸಮೀಕ್ಷೆ ನಡೆಯುತ್ತದೆ. ಇಷ್ಟವಿದ್ದ ಪ್ರಶ್ನೆಗೆ ಉತ್ತರಿಸಿ, ಇಲ್ಲದಿದ್ದರೆ ಬೇಡ ಎಂದು ನ್ಯಾಯಾಲಯವೇ ಹೇಳಿದೆ. ಸಮೀಕ್ಷೆಗೆ ವಿರೋಧ ಮಾಡುವುದು ಸರಿಯಲ್ಲಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Belagavi: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಒಳಪಡಿಸಿ: ಹಕ್ಕಿಪಿಕ್ಕಿಗಳಿಂದ ಪ್ರತಿಭಟನೆ

ರಾಜ್ಯಾದ್ಯಂತ ಸೆಪ್ಟೆಂಬರ್ 22 ರಿಂದ ಆರಂಭವಾದ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಹಕ್ಕಿಪಿಕ್ಕಿ ಆದಿವಾಸಿಗಳನ್ನು ಹೊರಗಿಟ್ಟಿರುವುದಾಗಿ ಆರೋಪ ಕೇಳಿಬಂದಿದೆ. ನಾವೂ ಮನುಷ್ಯರೇ, ನಮ್ಮನ್ನೂ ಸಮೀಕ್ಷೆಗೆ ಒಳಪಡಿಸಬೇಕು ಎಂದು ಬೆಳಗಾವಿಯ...