#umarga

Accident: ಮಹಾರಾಷ್ಟ್ರದಲ್ಲಿ ಭೀಕರ ಅಪಘಾತ : ಬೀದರ್ ಮೂಲದ ನಾಲ್ವರು ಸ್ಥಳದಲ್ಲೇ ಸಾವು

ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೀದರ್​ ಮೂಲದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಉಮ್ಮರ್ಗಾ ಸಮೀಪ ಮಂಗಳವಾರ ಬೆಳಿಗ್ಗೆ ನಡೆದಿದೆ. ಶಿವಕುಮಾರ್​, ರತಿಕಾಂತ,...