#wife

Vijayapura: ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ ಪತಿ

ಹಾಡಹಗಲೇ ನಡುರಸ್ತೆಯಲ್ಲಿ ಪತ್ನಿಯ ಮೇಲೆ ಮನಬಂದಂತೆ ಮಚ್ಚಿನಿಂದ ಪತಿಯೊಬ್ಬ ಹಲ್ಲೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದ ಆನಂದ ಟಾಕೀಸ್ ಬಳಿ ನಡೆದಿದೆ. ಸಿಂದಗಿ ತಾಲೂಕಿನ...

Murder: ಇನ್‌ಸ್ಟಾದಲ್ಲಿ ಪ್ರೀತಿಸಿ 2ನೇ ಮದುವೆ: ಗಂಡನಿಂದ ಪ್ರಾಣ ಕಳೆದುಕೊಂಡ ಮಹಿಳೆ

ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಹತ್ಯೆ ಮಾಡಿ ಬಳಿಕ ಕರೆಂಟ್ ಶಾಕ್‌ನಿಂದ ಸತ್ತಿದ್ದಾಳೆಂದು ಬಿಂಬಿಸಿದ್ದ ಪತಿಯನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆಯು ಬೆಂಗಳೂರಿನ ಶಿಕಾರಿಪಾಳ್ಯದ...

Chikkamagaluru: ಸಂಸಾರದಲ್ಲಿ ಕಲಹ: ಪತ್ನಿಯನ್ನು ಬರ್ಬರವಾಗಿ ಕೊಂದ ಪತಿ

ಸಂಸಾರದಲ್ಲಿನ ಕಲಹಕ್ಕೆ ಪತ್ನಿಯನ್ನೇ ಪತಿ ಭೀಕರವಾಗಿ ಕೊಚ್ಚಿ ಕೊಂದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚಿಕ್ಕನಾವಂಗಲ ಗ್ರಾಮದಲ್ಲಿ ನಡೆದಿದೆ. ತನು (25) ಕೊಲೆಯಾದ ಮಹಿಳೆ, ರಮೇಶ್...

Murder: ಮದುವೆಯಾದ 5 ತಿಂಗಳಿಗೇ ಜಗಳವಾಡಿ ತವರು ಸೇರಿದ್ದ ಪತ್ನಿಯನ್ನು ಇರಿದು ಕೊಂದ ಪತಿ

ಪತಿಯೇ ಪತ್ನಿಯನ್ನು ಚಾಕು ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಆಲ್ದೂರು ಸಮೀಪದ ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಹತ್ಯೆಯಾದ ಮಹಿಳೆಯನ್ನು ನೇತ್ರಾ (32) ಎಂದು...

Belagavai: ಪತ್ನಿಯನ್ನ ಕೊಂದು ಬೆಡ್ ಕೆಳಗೆ ಶವ ಅಡಗಿಸಿಟ್ಟು ಪತಿ ಪರಾರಿ..

ಪತ್ನಿಯನ್ನ ಬರ್ಬರವಾಗಿ ಕೊಲೆಗೈದು, ಶವವನ್ನು ಮಂಚದ ಕೆಳಗೆ ಬಚ್ಚಿಟ್ಟು ಪತಿ ಪರಾರಿಯಾಗಿರುವ ಘಟನೆ ಬೆಳಗಾವಿಯ ಕಮಲದಿನ್ನಿ ಗ್ರಾಮದಲ್ಲಿ ನಡೆದಿದೆ. ಆಕಾಶ್ ಕಂಬಾರ್ ಕೊಲೆ ಮಾಡಿ ಪರಾರಿಯಾದ ಆರೋಪಿ....

Tumakuru: ಹಣಕ್ಕಾಗಿ ಪತ್ನಿ ಪೀಡಿಸ್ತಾಳೆಂದು ಫೇಸ್​ಬುಕ್​ ಲೈವ್​ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಪತಿ

ಪತ್ನಿ ಕಿರುಕುಳ ನೀಡುತ್ತಿದ್ದಾಳೆ ಎಂದು ಆರೋಪಿಸಿ ವ್ಯಕ್ತಿಯೋರ್ವ ಫೇಸ್​ಬುಕ್ ಲೈವ್​ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತುಮಕೂರಿನ ಜಯನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಲ್ಮಾನ್ ಪಾಷಾ ಆತ್ಮಹತ್ಯೆಗೆ ಯತ್ನಿಸಿದ...