#yashwant

Yashwant Sardeshpande Death: ರಂಗಭೂಮಿ ನಟ, ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಹಿರಿಯ ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಯಶವಂತ...